ಸಾರ್ವಜನಿಕರ ಅನುಕೂಲಕ್ಕೆ ಜಾತ್ರೆಯಲ್ಲಿ ಉಕ್ಕಡ ಪೊಲೀಸ್ ಠಾಣೆ: ಸೈಬರ್ ಕ್ರೈಂ ಜಾಗೃತಿ
: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾತ್ರೆಯಲ್ಲಿ ಉಕ್ಕಡ ಪೊಲೀಸ್ ಠಾಣೆಯನ್ನು (ಔಟ್ ಪೋಸ್ಟ್) ಬುಧವಾರ ತೆರೆಯಲಾಯಿತು.
ಜಾತ್ರೆಯಲ್ಲಿ ತೆರೆಯಲಾದ ಉಕ್ಕಡ ಪೊಲೀಸ್ ಠಾಣೆಯನ್ನು ಜಿಲ್ಲಾ ಪೊಲೀಸ್…