ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದೆ:ಹೇಮಲತಾ ನಾಯಕ
ಕೊಪ್ಪಳ: ಕ್ರೀಡೆ ಎಂಬುದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಹೇಮಲತಾ ನಾಯಕ ಹೇಳಿದರು.
ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ತಾಲೂಕ…