ಹೋಬಳಿ ಹಂತದಲ್ಲಿಯೇ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ – ಜಿಲ್ಲಾಧಿಕಾರಿ ನಲಿನ್ ಅತುಲ್
ಜನಸ್ಪಂದನಾ ಕಾರ್ಯಕ್ರಮಗಳ ಮೂಲಕ ಹೋಬಳಿ ಹಂತದಲ್ಲಿಯೇ ಜನರ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ಪ್ರಯತ್ನವಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಬುದ್ದ ಬಸವ…