ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ - 2026
Delhi Republic Day Stills - 2026
ನವದೆಹಲಿ / ಬೆಂಗಳೂರು, ಜನವರಿ 22 ):
ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ…