ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ದೊಡ್ಡನಗೌಡ ಹೆಚ್ ಪಾಟೀಲ್
ಕುಷ್ಟಗಿ ಜೂ.26; ಕುಷ್ಟಗಿ ತಾಲೂಕು ಅತೀ ಹಿಂದುಳಿದ ಪ್ರದೇಶವಾದ ಕಾರಣ ಈ ಭಾಗದಲ್ಲಿ ನೀರಾವರಿ ಸೌಲಭ್ಯ ಅವಶ್ಯಕತೆ ಇದೆ ಸರಕಾರದ
ಹಂತದಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸುತ್ತೇನೆ ಎಂದು ಶಾಸಕ ದೊಡ್ಡನಗೌಡ ಹೆಚ್ ಪಾಟೀಲ್ ಭರವಸೆ ನೀಡಿದರು.
ತಾಲೂಕಿನ ಬೀಳಗಿ, ಕಬ್ಬರಗಿ, ಕಲ್ಲಗೋನಾಳ,…