ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಶುಷ್ಕ ದಿನ ಘೋಷಣೆ
: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೆöÊವಾರ್ಷಿಕ ಚುನಾವಣೆ-2024ರ ಪ್ರಯುಕ್ತ ಜೂನ್ 3 ರಂದು ಮತದಾನ ನಡೆಯುವುದರಿಂದ ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಅನ್ವಯ ಕೊಪ್ಪಳ…