ಡಾ.ಬಸವರಾಜರನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸಿ-ಗಾಲಿ ಜನಾರ್ದನ ರೆಡ್ಡಿ
ಕೊಪ್ಪಳ: ದೇಶದ ಪ್ರಗತಿ, ಭದ್ರತೆ, ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ. ಡಾ.ಬಸವರಾಜ ಕೆ.ಶರಣಪ್ಪ ಅವರನ್ನು ಗೆಲ್ಲಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈ ಬಲ ಪಡಿಸಿ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಗೊಂಡಬಾಳ ಮಹಾಶಕ್ತಿ ಕೇಂದ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ನಡೆದ…