Browsing Tag

gavimat jatre

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ವಿವಿಧ ಇಲಾಖೆ ಅಧಿಕಾರಿಗಳ ನಿಯೋಜನೆ

ಕೊಪ್ಪಳ ಡಿಸೆಂಬರ್ ಕೊಪ್ಪಳದಲ್ಲಿ 2026ರ ಜನವರಿ 1 ರಿಂದ 7ರ ವರೆಗೆ ಜರುಗುವ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿ, ಕಾರ್ಯ ಹಂಚಿಕೆ ಮಾಡಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು

ಅಜ್ಜನ ಜಾತ್ರೆಗೆ ಬಾ ಇಲ್ಲಿ ಗೀತೆ ಅಭಿನವ ಶ್ರೀಗಳಿಂದ ಬಿಡುಗಡೆ

ಕೊಪ್ಪಳ: ತಾಲೂಕಿನ ಬಿಸರಹಳ್ಳಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು,ಜಾಗೃತಿ ಗೀತೆಗಳ ರಚನೆಕಾರ ಹಾಗೂ ಸಾಹಿತಿ ಹನುಮಂತಪ್ಪ ಕುರಿ ಅವರು ಜ.೫,೬, ಹಾಗೂ ೭ ರಂದು ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವ ಗವಿಮಠದ ಜಾತ್ರೆಯ ಕುರಿತಾದ, “ಕೊಪ್ಪಳ ಜಾತ್ರೆಗೆ ಬಾ

 ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ- ಕೊಪ್ಪಳ ವಿದ್ಯಾರ್ಥಿನಿಯಿಂದ   ರಾಜ್ಯಪಾಲರಿಗೆ ಅಧಿಕೃತ ಆಹ್ವಾನ

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-೨೦೨೬ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ಮೂಲತಃ ಕೊಪ್ಪಳ ಜಿಲ್ಲೆಯವರಾದ  ವಿಜಯ ಶಂಕರರವರನ್ನು ಶ್ರೀಮಠದ ಪರವಾಗಿ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ಶಿಲ್ಲಾಂಗ್‌ದಲ್ಲಿ ಅಭ್ಯಾಸ ಮಾಡುತ್ತಿರುವ ಕೊಪ್ಪಳದ

ವ್ಯವಸ್ಥಿತವಾಗಿ ಶ್ರೀ ಗವಿಸಿದ್ಧೇಶ್ವರ ಜಾತ್ರೆ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಿ –…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ Gavimath jatre 2026 2026ರ ಜನವರಿ 5ರಂದು ನಡೆಯಲಿರುವ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ

ಶ್ರೀ ಮಠದ ಅಂಗಳದಲ್ಲಿ ತೇಲಾಡಿದ ಬಣ್ಣ ಬಣ್ಣದ ಪಟಗಳು

ಕೊಪ್ಪಳ . ನಗರದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಮಠದ ಆವರಣದ ಮೈದಾನದಲ್ಲಿ ಅತ್ಯಾಕ?ಕ ಗಾಳಿಪಟಗಳ ಪ್ರದರ್ಶನ ನಡೆಯಿತು. ಶ್ರೀ ಗವಿಮಠದ ಅಂಗಳದಲ್ಲಿನ ಗಾಳಿಯಲ್ಲಿ ತೇಲಾಡುವ ಹತ್ತು ಹಲವು ಬಣ್ಣ ಬಣ್ಣದ ಪಟಗಳು ಜಾತ್ರೆಯಲ್ಲಿ ಸೇರಿದ ದೊಡ್ಡವರ ಹಾಗೂ ಚಿಕ್ಕ ಮಕ್ಕಳ ಮತ್ತು…

ಬಸವ ಪಟಆರೋಹಣ: ಶ್ರೀ ಗವಿಮಠಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ

ಕೊಪ್ಪಳ : ನಗರದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ   ಶನಿವಾರ ಸಂಜೆ ೫ಬಸವ ಪಟಆರೋಹಣಮೂಲಕಜಾತ್ರೆಯ ಸಕಲ ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ದೊರೆಯಿತುಇಂದು ಶ್ರೀಗವಿಮಠದ ಕರ್ತೃಗದ್ದುಗೆಯ ಮುಂಭಾಗದಲ್ಲಿ ’ಬಸವ ಪಟಆರೋಹಣ’ ಎಂಬ ಧಾರ್ಮಿಕಕಾರ್ಯಕ್ರಮವೂಜರುಗಿತು.…

ಪಂಡಿತ್ ಎಂ. ವೆಂಕಟೇಶ್‌ಕುಮಾರ್

ಪಂಡಿತ್ ಎಂ. ವೆಂಕಟೇಶ್‌ಕುಮಾರ್ (ಜನನಜುಲೈ ೧, ೧೯೫೩) ಒಬ್ಬ ಭಾರತೀಯ ಹಿಂದೂಸ್ತಾನಿ ಗಾಯಕ. ಸ್ವಾಮಿ ಹರಿದಾಸ್ ಮತ್ತುಕನಕದಾಸರು ರಚಿಸಿದ ಭಕ್ತಿಗೀತೆಗಳ ನಿರೂಪಣೆಗಾಗಿಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಕುಮಾರ್‌ಕಿರಾಣಾ ಮತ್ತುಗ್ವಾಲಿಯರ್‌ಘರಾನಾಗೆ ಆರಂಭಿಕಜೀವನ ಮತ್ತು ಸಂಗೀತತರಬೇತಿ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ- ಸಚಿವ ಶಿವರಾಜ್ ತಂಗಡಗಿ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಕುಡಿವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…

ಗವಿಮಠ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶ್ರೀಗಳ ಕ್ಲಾಸ್ ಮೆಟ್ಸ್ ನವರಿಂದ ಪ್ರಸಾದ ವ್ಯವಸ್ಥೆ

ವೃದ್ಧಾಶ್ರಮದಲ್ಲಿಯೂ ವೃದ್ಧರಿಗೂ ಊಟದ ವ್ಯವಸ್ಥೆ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ 1997-98 ನೇ ಸಾಲಿನ  ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ಕ್ಲಾಸ್ ಮೆಟ್ಸ್ ನವರು ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಭಾನುವಾರ ಒಂದು ದಿನದ ಪ್ರಸಾದ ವ್ಯವಸ್ಥೆಯನ್ನು…

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳು

ಸಂಪರ್ಕಿಸುವ ಮೊಬೈಲ್ ಸಂಖ್ಯೆ ೧. ಡಾ. ಪ್ರವೀಣ ಕುಮಾರ - ೯೯೬೪೮೯೯೭೮೪ ೨. ಡಾ ಗುರುರಾಜ್ - ೯೪೮೦೧೯೩೩೭೩ ೩. ಡಾ ಎಂ ಸೂರ್ಯನಾರಾಯಣ - ೯೮೪೫೬೩೧೪೪೨ ೪. ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ದೂರವಾಣಿ ಸಂಖ್ಯೆ :೦೮೫೩೯ -೨೨೧೯೮೯ ವೈದ್ಯಕೀಯ ಸೇವೆಯನ್ನು…
error: Content is protected !!