ವೀಡಿಯೋ ಟ್ರೇಲರ್ ಸಾಂಗ್ ನೊಂದಿಗೆ ಶ್ರೀಮಠದ ಭಕ್ತರಿಗೆ ಈ ವರ್ಷದ ಜಾತ್ರೆಗೆ ಆಹ್ವಾನ
ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠ ಜಾತ್ರೆಯೂ ಪ್ರತಿ ವರ್ಷ ವಿಭಿನ್ನ, ವಿಶಿಷ್ಟ ರೂಪದಲ್ಲಿ ಅರ್ಥ ಪೂರ್ಣವಾಗಿ ಜರುಗುತ್ತಿದೆ. ಆಧುನಿಕತೆಯ ಸ್ಪರ್ಶದ ಜೊತೆಗೆ ೨೦೨೫ ರ ಮಹಾಜಾತ್ರೆಯ ಜಾತ್ರಾ ಮಹೋತ್ಸವದ ಆಹ್ವಾನ ಶ್ರೀಮಠದ ಭಕ್ತರಿಗೆ ನೇರವಾಗಿ ತಲುಪಿಸುವ ಸತ್ಕಾರ್ಯದಲ್ಲಿ ತೊಡಗಿದೆ.…