ಗವಿಸಿದ್ಧೇಶ್ವರ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ವಸತಿ ವ್ಯವಸ್ಥೆಯ ಮಾಹಿತಿ
ವಸತಿ ವ್ಯವಸ್ಥೆದಿನಾಂಕ: ೧೫-೦೧-೨೦೨೫ ರಿಂದ೧೭-೦೧-೨೦೨೫ ರ ವರೆಗೆ
ಗವಿಸಿದ್ಧೇಶ್ವರ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗಲು ಜಾತ್ರಾ ಮಹೋತ್ಸವದಲ್ಲಿ ವಸತಿ ವ್ಯವಸ್ಥೆಕಲ್ಪಿಸಲಾಗಿದೆ. ಶ್ರೀ ಗಮಿಮಠದ ಶಾಲಾ ಕಾಲೇಜು ಹಾಗೂ ವಿವಿಧ ಶಾಲಾ ಕಾಲೇಜು ಸಂಘ ಸಂಸ್ಥೆಗಳ ಕಲ್ಯಾಣ ಮಂಟಪ,…