ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು: ರೆಡ್ಡಿ ಶ್ರೀನಿವಾಸ್
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಎಂ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿಕೆ
ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಅ.6 ರಂದು ಸನ್ಮಾನ ಮುಖ್ಯಮಂತ್ರಿ…