Browsing Tag

Janardan Reddy MLA gangavati

ಜನಾರ್ಧನ ರೆಡ್ಡಿಯ ವಿರುದ್ಧ ಶಿವರಾಜ್ ತಂಗಡಗಿ ಆಕ್ರೋಶ

ಗಂಗಾವತಿ : ಸಚಿವ ಶಿವರಾಜ್ ತಂಗಡಗಿ ವಿರುದ್ಧ ಏಕವಚನ ದಲ್ಲಿಯೇ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪರಸ್ಪರ ವಾಗ್ದಾಳಿ ಮುಂದುವರೆದಿದೆ. ಸಚಿವ ಶಿವರಾಜ್ ತಂಗಡಗಿ ಪ್ರಕಟಣೆ ನೀಡಿ ನಿನಗೆ ತಾಕತ್ತು ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾ. ನೀನು…

ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ – ಸಚಿವ ಶಿವರಾಜ ತಂಗಡಗಿ

ಕೊಪ್ಪಳ  : ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ…

ಕಾಂಗ್ರೆಸ್ ರೈತ ವಿರೋಧಿ ಸರ್ಕಾರ- ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಯೋಜನೆ ನಿಲ್ಲಿಸಿದ್ದು, ರೈತ ವಿರೋಧಿ ಸರ್ಕಾರವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು. ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ…

ವೈದ್ಯರು ಜೀವ ಕಾಪಾಡುವ ದೇವರು-ಜನಾರ್ಧನ ರೆಡ್ಡಿ

ಗಂಗಾವತಿ : - 06 ದೇವರು ದೇಹಕ್ಕೆ ಜೀವ ತುಂಬಿದರೆ, ಆ ಜೀವವನ್ನು ಕಾಪಾಡುವ ದೇವರುಗಳು ಅಂದರೆ ವೈದ್ಯರು. ಅದಕ್ಕೆ ವೈದ್ಯೋ ನಾರಾಯಣೋ ಹರಿ ಯಂದು ಕರೆಯುತ್ತಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು. ಗಂಗಾವತಿ ನಗರದ ಉಪ ವಿಭಾಗ ಆಸ್ಪತ್ರೆ ಸಭಾ ಭವನದಲ್ಲಿ ನಡೆದ ರಾಷ್ಟ್ರೀಯ…
error: Content is protected !!