Browsing Tag

kanakadas jayanti

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ

ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಜಿಲ್ಲಾ ಅಧ್ಯಕ್ಷರಾದ   ನವೀನಕುಮಾರ ಈ ಗುಳಗಣ್ಣವರ ರವರು   ಕನಕದಾಸರ ಜಯಂತಿಯನ್ನು ಆಚರಿಸಿದರು.  ಈ ಸಂದರ್ಭದಲ್ಲಿ ಮುಖಂಡರುಗಳಾದ ಗಣೇಶ ವರ್ತತ್ನಾಳ, ಚನ್ನಬಸವ…

ಕರ್ನಾಟಕದ ಕಾರ್ಲ್ ಮಾರ್ಕ್ಸ್ ಸಂತ ಶ್ರೇಷ್ಠ ಶ್ರೀ ಕನಕದಾಸರು: ಸೋಮಶೇಖರಗೌಡ

ಗಂಗಾವತಿ: ನವೆಂಬರ್-೧೮ ಸೋಮವಾರ ಸರ್ಕಾರಿ ಪದವಿಪೂರ್ವ ಕಾಲೇಜು ಗಂಗಾವತಿಯಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿಯ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮಶೇಖರ ಗೌಡ ಅವರು ಸಂತ ಶ್ರೇಷ್ಠ ಕನಕದಾಸರನ್ನು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದು…

ಮನುಕುಲಕ್ಕೆ ಕನಕದಾಸರು ಅಪಾರ ಸಂದೇಶಗಳನ್ನು ನೀಡಿದ್ದಾರೆ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ,  :  ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಮನುಕುಲಕ್ಕೆ ಅಪಾರ ಸಂದೇಶಗಳನ್ನು ನೀಡಿದ್ದಾರೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಸೋಮವಾರ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ…

ಕನಕದಾಸರ ಆದರ್ಶ, ತತ್ವ ಸಿದ್ಧಾಂತ, ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಿ: ಪ್ರೊ.ಬಿ.ಕೆ ರವಿ

Prof B K Ravi  : ಕನಕದಾಸರ ಆದರ್ಶ, ತತ್ವ ಸಿದ್ಧಾಂತ, ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ ಹೇಳಿದರು. ಅವರು ಸೋಮವಾರ ತಳಕಲ್ ಬಳಿ ಇರುವ ಕೊಪ್ಪಳ ವಿಶ್ವವಿದ್ಯಾಲಯದ ಆವರಣದಲ್ಲಿ ಕನಕದಾಸ ಜಯಂತಿ ಆಚರಣೆಯ…

ತಾಲೂಕು ಕುರುಬರ ಸಂಘ ಹಾಗೂ ತಾಲೂಕು ಆಡಳಿತದಿಂದ ಕನಕದಾಸರ ಜಯಂತ್ಯುತ್ಸವ

ವಿಶ್ವಚೇತನ ಕನಕದಾಸರು ಮಾನವ ಕಲ್ಯಾಣಕ್ಕಾಗಿ ಸರ್ವವನ್ನೂ ತ್ಯಜಿಸಿದ್ದರು. ಗಂಗಾವತಿ: ವಿಶ್ವಚೇತನ ಶ್ರೀ ಕನಕದಾಸರು ಮಾನವರ ಕಲ್ಯಾಣಕ್ಕಾಗಿ ಸರ್ವವನ್ನು ತ್ಯಾಗ ಮಾಡಿ ದಾಸ ಸಾಹಿತ್ಯ ರಚನೆ ಕಾರ್ಯದಲ್ಲಿ ತಲ್ಲಿನ ರಾಗಿದ್ದರು ಎಂದು ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ…

ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

: ನವೆಂಬರ್ 18ರಂದು ನಡೆಯುವ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ…
error: Content is protected !!