ಮಾರ್ಗಸೂಚಿ ಅನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಿ: ಪವನ ಕುಮಾರ್ ಮಾಲಪಾಟಿ
ನರೇಗಾ ಯೋಜನೆಯ ಮಾರ್ಗಸೂಚಿಯನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಹಾಗೂ ವಿಳಂಬ ಮಾಡದೆ ಅನುಷ್ಠಾನಗೊಳಿಸಿ ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ ಕುಮಾರ ಮಾಲಪಾಟಿ ಅವರು ತಿಳಿಸಿದರು.ಶನಿವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಹಾಗೂ!-->!-->!-->…