ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ
*ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ
----
ಕೊಪ್ಪಳ : ಕೊಪ್ಪಳ ನಗರದ ಗಂಗಾವತಿ ರಸ್ತೆಯ ಕಿಡದಾಳ ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮಂಜೂರಾತಿ ನೀಡಿದ್ದು, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ…