Browsing Tag

karnataka state news

ಉಸ್ತುವಾರಿ ಸಚಿವರ ನೇಮಕ – ಕೊಪ್ಪಳಕ್ಕೆ ಶಿವರಾಜ್ ತಂಗಡಗಿ

ಉಸ್ತುವಾರಿ ಸಚಿವರ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. – ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ  ಶಿವರಾಜ್ ತಂಗಡಗಿಯವರನ್ನು ನೇಮಿಸಲಾಗಿದೆ.

ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್‌ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು

ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ ಬೆಂಗಳೂರು, ಜೂನ್‌ 7- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

ಬೆಂಗಳೂರು, ಜೂನ್ 4: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು

ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 03: ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ

ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಕಾಶಕರ ಸಮಸ್ಯೆ ಬಗೆಹರಿಸಲು ಭರವಸೆ ಬೆಂಗಳೂರು, ಜೂನ್ 03: ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ
error: Content is protected !!