ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ
ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ನ.19 ರಿಂದ ನ.25 ರವರೆಗೆ ``ರಾಷ್ಟ್ರೀಯ ಐಕ್ಯತಾ ಸಪ್ತಾಹ''ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ…