Browsing Tag

koppal elections

ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ- ಡಿಕೆ ಶಿವಕುಮಾರ್ ಭೇಟಿ

ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿ, ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾ…

ಚುನಾವಣಾ ಸಮೀಕ್ಷೆಗಳು ವೈಜ್ಞಾನಿಕವಾಗಿಲ್ಲ: ಭಾರಧ್ವಾಜ್

ಗಂಗಾವತಿ: ಲೋಕಸಭಾ ಚುನಾವಣೆ-೨೦೨೪ ರ ಚುನಾವಣಾ ಸಮೀಕ್ಷೆಗಳು ಜೂನ್-೦೧ ರಂದು ಬಿಡುಗೊಡೆಗೊಂಡಿದ್ದು, ಆದರೆ ಯಾವುದೇ ಸಮೀಕ್ಷೆಗಳು ವೈಜ್ಞಾನಿಕವಾಗಿರುವುದಿಲ್ಲ. ಬಿಜೆಪಿ ಪರವಾಗಿಯೇ ಸಮೀಕ್ಷೆಗಳು ಇದ್ದಿದ್ದು, ಇದಕ್ಕೆ ಎಡಪಂಥೀಯರು ಹಾಗೂ ಪ್ರಗತಿಪರರು ಹೆದರುವ ಪ್ರಶ್ನೆಯೇ ಇಲ್ಲ ಎಂದು ಭಾರಧ್ವಾಜ್…

ಲೋಕಸಭಾ ಚುನಾವಣೆ ಯಶಸ್ವಿ ವಿಜಯೋತ್ಸವಕ್ಕೆ ಸಿದ್ಧತೆ: ಸಿವಿಸಿ

ಸುಮಾರು 7 ಹಂತದಲ್ಲಿ 76 ದಿನಗಳ ಕಾಲ 18ನೇ ಲೋಕಸಭಾ ಚುನಾವಣೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಈ ಸಂದರ್ಭದಲ್ಲಿ ಪ್ರಧಾನಿ   ನರೇಂದ್ರ ಮೋದಿಯವರು 206 ಸಾರ್ವಜನಿಕ ಸಭೆ ಹಾಗೂ 80 ಮಾಧ್ಯಮ ಸಂದರ್ಶನಗಳಲ್ಲಿ ಭಾಗಿಯಾಗಿದ್ದಾರೆ. ನಂತರ ಭಾರತ ಮಾತೆಯ ಚರಣದಲ್ಲಿ ಸ್ಥಾಪಿತಗೊಂಡ ಸ್ವಾಮಿ ವಿವೇಕಾನಂದ…

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ

* -- ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಜೂನ್ 3ರಂದು ನಡೆಯಲಿರುವ ಮತದಾನಕ್ಕಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಕರ್ನಾಟಕ ವಿಧಾನಪರಿಷತ್…

2045 ಮತಗಟ್ಟೆಗಳು, 4990 ಬಿಯು, 2657 ಸಿಯು, 2755 ವಿವಿಪ್ಯಾಟ್ ವ್ಯವಸ್ಥೆ -ಮತದಾನಕ್ಕೆ ಸಕಲ ಸಿದ್ಧತೆ

KANNADANET NEWS ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್  : ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ಕೊಪ್ಪಳ ಲೋಕಸಭಾ ಕ್ಷೇತ್ರ ಕೈ ವಶ ನಿಶ್ಚಿತ: ವೀಣಾ ಕಾಶಪ್ಪನವರ್

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶಕ್ಕೆ ಪಡೆಯುವುದು ನಿಶ್ಚಿತ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಪ್ರಚಾರ ಉಸ್ತುವಾರಿ ವೀಣಾ ಕಾಶಪ್ಪನವರ್ ವಿಶ್ವಾಸ ವ್ಯಕ್ತಪಡಿಸಿದರು. ಬಿ.ಟಿ.ಪಾಟೀಲ್ ನಗರದ ಶಾಸಕರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ಬಾರಿ…

ಯುವ ಚಾರಣ ಬಳಗದಿಂದ ಸ್ವಚ್ಚತಾ ಹಾಗೂ ಮತದಾನ ಜಾಗೃತಿ ಅಭಿಯಾನ

ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ  ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.…

ರಾಮಭಂಟ ಆಂಜನೇಯನ ಅಂಜನಾದ್ರಿಯ ಅಭಿವೃದ್ಧಿಗೊಳಿಸಲು ಬಿಜೆಪಿ ಸರ್ಕಾರ ಬದ್ಧ: ಡಾ.ಬಸವರಾಜ

ಗಂಗಾವತಿ: ದಶಕಗಳ ಕಾಲದ ಕನಸಾಗಿದ್ದ ಭವ್ಯ ರಾಮಮಂದಿರವನ್ನು ಈಗಾಗಲೇ ಮೋದಿ ಸರ್ಕಾರ ಈಡೇರಿಸಿದೆ. ಅದೇ ರೀತಿ ರಾಮಭಂಟ ಆಂಜನೇಯನ ಅಂಜನಾದ್ರಿಯ ಅಭಿವೃದ್ಧಿಗೊಳಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ. ಶರಣಪ್ಪ ಹೇಳಿದರು. ನಗರದಲ್ಲಿ…

ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ: ರಡ್ಡಿ ಶ್ರೀನಿವಾಸ

ಕೊಪ್ಪಳ : ಈ ಬಾರಿ ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ ಹೇಳಿದರು. ಅವರು ರವಿವಾರ ನಗರದ…

ಕಾಂಗ್ರೆಸ್ ರೈತ ವಿರೋಧಿ ಸರ್ಕಾರ- ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಯೋಜನೆ ನಿಲ್ಲಿಸಿದ್ದು, ರೈತ ವಿರೋಧಿ ಸರ್ಕಾರವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು. ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ…
error: Content is protected !!