ಕೊಪ್ಪಳ: ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ
Koppal: Helpline launched for drinking water problems
ಕೊಪ್ಪಳ ಏಪ್ರಿಲ್ 17 : ಪ್ರಸಕ್ತ ಬೇಸಿಗೆ ಹಿನ್ನೆಯಲ್ಲಿ ಜಿಲ್ಲೆಯಲ್ಲಿನ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…