ಕೆ.ಕೆ.ಆರ್.ಡಿ.ಬಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ – ಸಚಿವ ಶಿವರಾಜ ತಂಗಡಗಿ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲಸ ಮತ್ತು ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ…