Browsing Tag

koppal mla

ಕೊಪ್ಪಳ ತಾಲೂಕು ತೀವ್ರ ಬರಪೀಡಿತ ಎಂದು ಘೋಷಣೆ; ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ: ಶಾಸಕ ಕೆ. ರಾಘವೇಂದ್ರ…

ಕೊಪ್ಪಳ: ಮುಂಗಾರು ಮಳೆಯ ಕೊರತೆ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕೊಪ್ಪಳ ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ…

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ

7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ಅಡಿಗಲ್ಲು ಕೊಪ್ಪಳ, ಸೆ.18: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ನಗರದ ಪಾನಸ್ಕರ ನಗರದಲ್ಲಿ 7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯದ ನೂತನ ಕಟ್ಟಡಕ್ಕೆ ಸನ್ಮಾನ್ಯ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು…

ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ-    ಶಾಸಕ ಕೆ. ರಾಘವೇಂದ್ರ ಹಿಟ್ನಾಳ

9.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು. ಕೊಪ್ಪಳ : ಇಂದು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ, ನರೇಗಲ್, ಯತ್ನಟ್ಟಿ, ಚಿಲವಾಡಗಿ ಹಾಗೂ ಕಲಿಕೇರಿ ಗ್ರಾಮಗಳಲ್ಲಿ 9. 50 ಕೋಟಿ ವೆಚ್ಚದಲ್ಲಿ ವಿವಿಧ…

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ರಿಗೆ ಸಚಿವ ಸ್ಥಾನ ನೀಡಬೇಕು- ಗಾಳೆಪ್ಪ ಎಚ್ ಪೂಜಾರ್

ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಬಡವರ ಬಂಧು, ದೀನ ದಲಿತರ ನಾಯಕ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸರ್ವ ಜನಾಂಗದ ನಾಯಕರಾದ, ಸೋಲಿಲ್ಲದ ಸರದಾರ, 3ನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಮ್ಮೆಲ್ಲರ ನೆಚ್ಚಿನ ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್…

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಪೂಜೆಗಾಗಿ ಕಾಯದೆ ಅಗತ್ಯ ಕಾಮಗಾರಿಗಳನ್ನು ಶುರು ಮಾಡಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಕೊಪ್ಪಳದ ಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅದರಲ್ಲೂ…

ಬಿಜೆಪಿ ನಾಯಕರಿಂದ ಒಕ್ಕಲೆಬ್ಬಿಸುವ ಹುನ್ನಾರ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಅಕ್ಟೋಬರ್ ಅಂತ್ಯಕ್ಕೆ ಬಹದ್ದೂರ್ ಬಂಡಿ-ನವಲಕಲ್ ಏತ ನೀರಾವರಿ ಯೋಜನೆ ಪೂರ್ಣ - ಕೊಪ್ಪಳ: ಅಕ್ಟೋಬರ್ ಅಂತ್ಯಕ್ಕೆ ಬಹದ್ದೂರ್ ಬಂಡಿ-ನವಲಕಲ್ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರು ಪೂರೈಕೆ ಮಾಡಲಾಗುವುದು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ…

ಹಾರ ಹಂಚಿಕೊಂಡ ಸಚಿವ ತಂಗಡಗಿ

ಕೊಪ್ಪಳ : ಇಂದು ಗವಿಮಠಕ್ಕೆ ಭೇಟಿ ನೀಡಿದ್ದ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಗವಿಸಿದ್ದೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿಯವರಿಗೆ ಸ್ವಾಮಿಜಿ ಶಾಲು ಹಾಕಿ ಹಾರವಹಾಕಿದರು. ತಕ್ಷಣವೇ ಸಚಿವ ತಂಗಡಗಿ…
error: Content is protected !!