ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರವಾಗಿ ನಡೆಯಲು ಸಹಕಾರ ನೀಡಿದ ಜಿಲ್ಲಾಡಳಿತಕ್ಕೆ ಅಭಿನಂದನೆಗಳು- ಮೇಜರ್ ಜನರಲ್ ಹರಿಪಿಳೈ
ಕೊಪ್ಪಳದಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರವಾಗಿ ನಡೆಯಲು ಸಹಕಾರ ನೀಡಿದ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಎಡಿಜಿ. ರಿಕ್ರ‍್ಯೂಟಿಂಗ್ ಝಡ್‌ಆರ್‌ಒ ಬೆಂಗಳೂರಿನ ಮೇಜರ್ ಜನರಲ್ ಹರಿಪಿಳೈ ಹೇಳಿದರು.…