Browsing Tag

koppal news

ಏರುತ್ತಿರುವ ತಾಪಮಾನ ಕಡಿಮೆ ಮಾಡಲು ಪರಿಸರ ಸಂರಕ್ಷಣೆ ಅಗತ್ಯ: ಸಾವಿತ್ರಿ ಕಡಿ

ಕೊಪ್ಪಳ ಜು. ೦೪: ಜಗತ್ತಿನ ತಾಪಮಾನ ಕಡಿಮೆ ಮಾಡಲು ಪರಿಸರ ಸಂರಕ್ಷಣೆ ಅಗತ್ಯ. ಉದ್ಯೋಗ ಸೃಷ್ಠಿಯಾಗಬೇಕಾದರೆ ಕೈಗಾರಿಕೆಗಳು ಬೇಕು. ಹಾಗೆಯೇ ಕೈಗಾರಿಕೆಗಳ ಮಾಲಿನ್ಯ ನಿಯಂತ್ರಿಸಲು ಪರಿಸರ ಅಗತ್ಯವಾಗಿದೆ. ಗಿಡಮರಗಳನ್ನು ಬೆಳೆಸುವುದರಿಂದ ನೈರ್ಮಲ್ಯ ವಾತಾವರಣ ಸೃಷ್ಟಿಸಬಹುದು ಎಂದು ಕೊಪ್ಪಳ…

ಜುಲೈ ೧ರಂದು ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೊತ್ಸವ

ಕೊಪ್ಪಳ, ೨೬-ತಾಲೂಕಿನ ಕರ್ಕಹಳ್ಳಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ನಾಡಿನ ಪ್ರಸಿದ್ಧ ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೋತ್ಸವ ಜುಲೈ ೩ರಂದು ಮಧ್ಯಹ್ನ ೧ಕ್ಕೆ ಜರುಗಲಿದೆ. ರಥೊತ್ಸವ ಅಂಗವಾಗಿ ಎಂಟು ದಿನಗಳಕಾಲ ವಿವಿಧ ದಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ಜರುಗುತ್ತಿವೆ. ಸಾಪ್ತಾಹ:…

ಮಕ್ಕಳನ್ನು ಭಿಕ್ಷಾಟನೆಗೆ ತೊಡಗಿಸಿದರೆ ಕಾನೂನು ಕ್ರಮ: ಶೇಖರಗೌಡ ರಾಮತ್ನಾಳ

* ---- ಕೊಪ್ಪಳ ಜೂನ್ 16 : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿದ್ದಾಪುರ ಹಾಗೂ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜೂನ್ 16ರಂದು ಕಾರಟಗಿ…

ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ

*ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ ---- ಕೊಪ್ಪಳ : ಕೊಪ್ಪಳ ನಗರದ ಗಂಗಾವತಿ ರಸ್ತೆಯ ಕಿಡದಾಳ ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮಂಜೂರಾತಿ ನೀಡಿದ್ದು, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ…

ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸಭೆ

ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸಭೆ -- *ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ* -- ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು…

ತುರ್ತು ಚಿಕಿತ್ಸಾ ಕೇಂದ್ರಕ್ಕೆ ಡಿಹೆಚ್ಓ ಭೇಟಿ: ಆರೋಗ್ಯ ವಿಚಾರಣೆ

---- ಕೊಪ್ಪಳ ): ಜಿಲ್ಲೆಯ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ, ಸಾಸ್ವಿಹಾಳ ಹಾಗೂ ಯಲಬುರ್ಗಾ ತಾಲೂಕಿನ ಗುನ್ನಾಳ ವ್ಯಾಪ್ತಿಯ ಬುಡಕುಂಟಿ, ಯಡ್ಡೊಣಿ, ಮೂಸಲಾಪುರ ವ್ಯಾಪ್ತಿಯ ಬಸರಿಹಾಳ ಗ್ರಾಮಗಳಲ್ಲಿ ಸಂಶಯಾಸ್ಪದ…

ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ ಕೈಗೊಳ್ಳಲಿ: ಶಿವರಾಜ ತಂಗಡಗಿ

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ --- ಕೊಪ್ಪಳ  : ಪ್ರತಿಯೊಂದು ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮಿತವಾಗಿ ಪ್ರವಾಸ ಕೈಗೊಂಡು ಪ್ರತಿ ತಾಲೂಕುಗಳಲ್ಲಿ ಸಂಚರಿಸಿ ತಾಲೂಕು ಹಾಗೂ ಗ್ರಾಮೀಣ ಜನರ ಅಹವಾಲುಗಳನ್ನು ಸಹ ಆಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ,…

ಕಲುಷಿತ ನೀರಿನ ದುರಂತ: ಮರುಕಳಿಸಿದರೆ ಸಿಇಓ ಸಸ್ಪೆಂಡ್: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

ಜನರ ಜೀವದ ಜತೆ ಆಡಬೇಡಿ. ಸ್ಥಳ ಪರಿಶೀಲನೆ ಮಾಡಿ* *ವಿಶೇಷ ತಂಡ ರಚಿಸಿ ತನಿಖೆಗೆ ಸಿಎಂ ಆದೇಶ* ಬೆಂಗಳೂರು, : ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತ್ತುಗೊಳಿಸಲಾಗುವುದು ಎಂದು…

ಕೌಟುಂಬಿಕ ಆಸಕ್ತಿ ಬದಿಗೊತ್ತಿ ಸಾಹಿತ್ಯ ಕೃಷಿಗೆ ಒತ್ತು ನೀಡಿ: ಲೇಖಕಿ ಡಾ.ಮುಮ್ತಾಜ್ ಬೇಗಂ

ಕೊಪ್ಪಳ, ಸಾಹಿತ್ಯ ಕೃಷಿಯ ಆಸಕ್ತಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. 15 ವರ್ಷಗಳ ನಂತರ ಲೇಖಕಿಯರು ಸಂಘಟಿತರಾಗಿದ್ದು ಉತ್ತಮ ಬೆಳವಣಿಗೆ ಎಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಮುಮ್ತಾಜ್ ಬೇಗಂ ಹೇಳಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ…

ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗಿ

*ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗ* --- ಕೊಪ್ಪಳ .): ನಿತ್ಯ ಜನ ಜುಂಗುಳಿಯಿಂದಿರುತ್ತಿದ್ದ ಬಸ್ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ.. ತಳಿರು ತೋರಣಗಳಿಂದ ಶೃಂಗಾರಗೊಂಡಿದ್ದ ಬಸ್ ಗಳು, ಉಚಿತ ಪ್ರಯಾಣದ ಬಸ್ ಏರಲು ಸಂಭ್ರಮದಲ್ಲಿದ್ದ ಮಹಿಳೆಯರು..!…
error: Content is protected !!