ವಾರ್ಷಿಕ ಕ್ರೀಡಾಕೂಟ ಕ್ರಿಕೆಟ್ ಪಂದ್ಯ: ಭರ್ಜರಿ ಗೆಲುವು ಸಾಧಿಸಿದ ಪೊಲೀಸರ ತಂಡ
ಕೊಪ್ಪಳ ನವೆಂಬರ್ 22: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಏರ್ಪಟ್ಟ 12 ಓವರ್ಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ತಂಡವು ಪತ್ರಕರ್ತರ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ…