Browsing Tag

kustagi

ಈಜಲು ತೆರಳಿದ್ದ ಯುವಕ ನಾಪತ್ತೆ

ಕುಷ್ಟಗಿ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾದ ಘಟನೆ ತಾಲೂಕಿನ ವಣಗೇರಿ ಗ್ರಾಮ ಸೀಮಾದಲ್ಲಿ ಬರುವ ಬಿಜಕಲ್ ಕೆರೆಯಲ್ಲಿ ಭಾನುವಾರ ಮದ್ಯಾಹ್ನ ನಡೆದಿದೆ. ಬೋದೂರು ಗ್ರಾಮದ ಹನುಮಂತ ತಂದೆ ಬಸವರಾಜ ಅಪ್ಪಾಜಿಗೌಡ (17) ನೀರುಪಾಲಾದ ಯುವಕ ಎಂದು ಹೇಳಲಾಗುತ್ತದೆ.

ಭಾವನೆಗೆಳಿಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ : ಸಿಪಿಐ ಹಿರೇಗೌಡರ

ಹೋಳಿ, ಯುಗಾದಿ, ರಂಜಾನ್ ಹಬ್ಬ ಆಚರಣೆ ಶಾಂತಿ ಸಭೆ ಸಿಪಿಐ ವಿಶ್ವನಾಥ ಹಿರೇಗೌಡರ Holi, Ugadi, Ramzan festival celebrations, peace meeting, CPI Vishwanath Hiregoudar ಕುಷ್ಟಗಿ : ಹೋಳಿ ಹಬ್ಬ, ಯುಗಾದಿ ಹಬ್ಬ ಜೊತೆಗೆ ರಂಜಾನ್ ಹಬ್ಬ ಆಚರಣೆ ಒಟ್ಟಿಗೆ

ಎಳ್ಳು ಅಮಾವಾಸ್ಯೆ: ಭೂತಾಯಿಗೆ ಪೂಜೆ

ಕುಷ್ಟಗಿ : ಎಳ್ಳು ಅಮಾವಾಸ್ಯೆ ದಕ್ಷಿಣಾಯನ ಮಾರ್ಗಶಿರ ಮಾಸದ ಅಮವಾಸ್ಯಯ ದಿನವಾಗಿದ್ದು, ಹಿಂಗಾರಿನ ಕೊನೆಯ ಬೆಳೆಯಾಗಿರುವ ಎಳ್ಳು ಸಮೃದ್ಧಿಯ ಸಂಕೇತವಾಗಿದೆ. ಹಾಗಾಗಿ ರೈತರು ಅನ್ನ ನೀಡುವ ಭೂತಾಯಿ ಹಾಗೂ ಹೊಲದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಬೆಳೆಗೆ ಸಂಭ್ರಮದಿಂದ ಪೂಜೆ

ಸಾಮೂಹಿಕ ವಿವಾಹಗಳ ಸರದಾರ ವಜೀರ ಗೋನಾಳ :   ೪೩ ನವ ಜೋಡಿಗಳು ದಾಂಪತ್ಯ ಜೀವನಕ್ಕೆ

ಕುಷ್ಟಗಿಯಲ್ಲಿ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಕುಷ್ಟಗಿ : ಪಟ್ಟಣದ ಶ್ರೀ ಬನ್ನಿ ಮಹಾಂಕಾಳಿ ದೇವಿಯ ಯ ಮಹಾಭಿಷೇಕದ ಪ್ರಯುಕ್ತ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಗುರುವಾರ ನಡೆದವು. ಕೂಕನೂರಿನ ಡಾ. ಮಹಾದೇವ ಸ್ವಾಮಿಜಿ ಮಾತನಾಡಿ, ಇದು ಕನಸು

ಅ. 08ರಂದು ಹನುಮನಾಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ

ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ತಾಲ್ಲೂಕು ಮಟ್ಟದ ``ಜನ ಸ್ಪಂದನಾ'' ಕಾರ್ಯಕ್ರಮವನ್ನು ಅಕ್ಟೋಬರ್ 08ರ ಮಂಗಳವಾರದಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ…
error: Content is protected !!