ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲೂಜೆ ಶ್ರದ್ಧಾಂಜಲಿ
ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಗಲಿದ ಪತ್ರಕರ್ತರಿಗೆ ಕೆಯುಡಬ್ಲೂಜೆ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹಿರಿಯ ಪತ್ರಕರ್ತರಾದ…