ಕೆಯುಡಬ್ಲೂಜೆ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡ ಶಿವಾನಂದ ತಗಡೂರು ನೇತೃತ್ವದ ತಂಡ
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅವಿರೋಧವಾಗಿ ಆಯ್ಕೆಯಾಗಿದೆ.
ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ಈ!-->!-->!-->!-->!-->…