ಆರ್ಥಿಕ ಇಲಾಖೆ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪ
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ…