ರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ
ಡಿಸೆಂಬರ್ 14ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್
ಕೊಪ್ಪಳ : ಡಿಸೆಂಬರ್ 14ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ “ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದಲ್ಲಿ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಹಿರಿಯ…