“MODERN MEDIA, ELECTIONS AND DEMOCRACY” ಕೃತಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ "MODERN MEDIA, ELECTIONS AND DEMOCRACY" ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ…