ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಹಬ್ಬಗಳ ಪಾತ್ರ ಹಿರಿದು- ಡಾ.ರಹಮತ್ ತರೀಕೆರೆ
ಭಾರತ ಅದರಲ್ಲೂ ಕರ್ನಾಟಕದಲ್ಲಿ ಮೊಹರಂ ಆಚರಣೆಯು ಧರ್ಮ, ರಾಜಕೀಯ ಎಲೆಗಳನ್ನು ಮೀರಿ ಬೆಳೆದು ನಿಂತು ಒಂದು ಜನತೆಯ ಧರ್ಮವಾಗಿ ಮಾರ್ಪಟ್ಟಿರುವುದು ಮನುಷ್ಯ ಸಂಬಂಧಗಳ ಬೆಸಿಗೆಯಲ್ಲಿ ಸೌಹಾರ್ದತೆ ಮತ್ತು ಸಾಮರಸ್ಯ ಭಾವೈಕ್ಯತೆಗಳನ್ನು ಕಾಪಿಟ್ಟುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು,…