ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ
ಫಿರ್ಯಾದುದಾರರಿಗೆ ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಇನ್ಸೂರೆನ್ಸ್ ಕಂಪನಿಗೆ ಆದೇಶ ನೀಡಿದೆ.
ಗ್ರಾಹಕ ಫಿರ್ಯಾದು ಸಂಖ್ಯೆ: 34/2024 ರಲ್ಲಿ 2024ರ ಡಿಸೆಂಬರ್ 30 ರಂದು ನೀಡಿದ ಅಂತಿಮ ತೀರ್ಪಿನ ಸಾರಾಂಶದ ಅನ್ವಯ ಫಿರ್ಯಾದುದಾರರಾದ…