ನಮ್ಮ ಭೂಮಿ- ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ- ಗುಳಗಣ್ಣವರ್
Koppal ವಕ್ಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ (ಡಿ.ಸಿ. ಕಚೇರಿ) ಹಾಗೂ ತಹಶೀಲ್ದಾರ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುವುದು ಅಲ್ಲದೇ, ಅಹವಾಲು ಸ್ವೀಕಾರ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳ ಗಣ್ಣವರ್ ಹೇಳಿದ್ರು.…