ವಿಭಾಗಮಟ್ಡದ ದಸರಾ ಕ್ರೀಡಾಕೂಟ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ
ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದು ದಸರಾ ವಿಭಾಗಮಟ್ಡದ ನೆಟ್ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿ…