ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ
ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು.
ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ…