ಕಲ್ಪತರ ನಾಡಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟಕ್ಕೆ ಕ್ಷಣಗಣನೆ
ಅಂದು ಕ್ರೀಡಾಂಗಣದಲ್ಲಿ ಮೇಳೈಸಲಿರುವ ಸುದ್ದಿಮಿತ್ರರು
ಬೆಂಗಳೂರು:
ಕಲ್ಪತರ ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಮತ್ತು ತುಮಕೂರು ಜಿಲ್ಲಾ ಘಟಕ ವತಿಯಿಂದ ನ.24ರಂದು ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಿದ್ಧತೆಗಳು…