ನೂತನ 450 ಹಾಸಿಗೆಯ ಕಿಮ್ಸ್ ಆಸ್ಪತ್ರೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ವೀಕ್ಷಣೆ
ಕೊಪ್ಪಳ ಕೊಪ್ಪಳ ಮೆಡಿಕಲ್ ಕಾಲೇಜಿನ ಪಕ್ಕದಲ್ಲಿ ನೂತವಾಗಿ ಆರಂಭವಾಗುತ್ತಿರುವ 450 ಹಾಸಿಗೆಯ ಕಿಮ್ಸ್ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೋಮವಾರ ಭೇಟಿ ನೀಡಿದರು.…