Browsing Tag

Shivaraj Tangadagi Minister

ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ – ಸಚಿವ ಶಿವರಾಜ ತಂಗಡಗಿ

ಕೊಪ್ಪಳ  : ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ…

ಡಿ.7 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ 2ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ

: ಕೊಪ್ಪಳ ಜಿಲ್ಲಾ ಮಟ್ಟದ 2 ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಇವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಜೆ. ಹೆಚ್.…

ಕೆ.ಕೆ.ಆರ್.ಡಿ.ಬಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ – ಸಚಿವ ಶಿವರಾಜ ತಂಗಡಗಿ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲಸ ಮತ್ತು ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ ಇಲ್ಲದಿದ್ದರೆ  ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ…

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕನ್ನಡ ಭಾಷೆ-ಸಂಸ್ಕೃತಿ-ಸಂಗೀತ-ಸಾಹಿತ್ಯ-ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ…

ಅವಸರದಲ್ಲಿ ಉದ್ಘಾಟಿಸಿದ್ದಕ್ಕೆ ಅಯೋಧ್ಯೆ ಶ್ರೀರಾಮ ಮಂದಿರ ಸೋರುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಜೂ.25 ಬಿಜೆಪಿಯವರು ಲೋಕಸಭಾ ಚುನಾವಣೆಗಾಗಿ ಅವಸರದಲ್ಲಿ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಿ ಉದ್ಘಾಟನೆ ಮಾಡಿದ್ದರಿಂದ ಈಗ ಸೋರುವ ಪರಿಸ್ಥಿತಿ ಬಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

ಮಣ್ಣಿನ ಕಳ್ಳ‌ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ‌ ತಂಗಡಗಿ ವಾಗ್ದಾಳಿ

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರೆಡ್ಡಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ* ಕೊಪ್ಪಳ: ಜೂ.19 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ಧನ್ ರೆಡ್ಡಿ ಓರ್ವ ಮಣ್ಣಿನ‌ ಕಳ್ಳ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ

ನಾಗರಾಜ್ ಬರಗೂರು ಗೆಳೆಯರಿಂದ ತಂಗಡಗಿ ಜನುಮದಿನಕ್ಕಾಗಿ ಬೆಳ್ಳಿ ರಥೋತ್ಸವ

ಒಗ್ಗಟ್ಟಿನ ಪ್ರಯತ್ನ ಪಕ್ಷಕ್ಕೆ ಬಲ ತಂದಿದೆ : ಶಿವರಾಜ್ ತಂಗಡಗಿ ಗಂಗಾವತಿ: ಕನ್ನಡ ಮತ್ತು ಸಂಸ್ಕೃತಿ ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಜನುದಿನಕ್ಕಾಗಿ ನಾಗರಾಜ್ ಬರಗೂರು ಮಿತ್ರರು ಹಾಗು ಶಿವರಾಜ್ ತಂಗಡಗಿ ಅಭಿಮಾನಿ ಬಳಗವು ನಗರದ ಶ್ರೀ ಚನ್ನಬಸವಸ್ವಾಮಿ…

ಮೃತರ ಕುಟುಂಬಗಳಿಗೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ಸ್ಥಳೀಯ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಅವರು ಶುಕ್ರವಾರ ಪರಿಹಾರದ‌ ಚೆಕ್‌ ವಿತರಿಸಿದರು.‌ ಬಸರಿಹಾಳ ಗ್ರಾಮದ ಹೊನ್ನಮ್ಮ (60) ಹಾಗೂ ಒಂಭತ್ತು ವರ್ಷದ ಮಗು ಶ್ರುತಿ…

ಮೂಲಸೌಕರ್ಯಕ್ಕೆ ಒತ್ತು ನೀಡಿ ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ*

ಕನಕಗಿರಿ: ಜು. 24 ಕನಕಗಿರಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವಂತೆ ಸ್ಥಳೀಯ ಶಾಸಕರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ಹತಾಶೆಯಿಂದ ಬಿಜೆಪಿಗರ ಗೂಂಡಾ ವರ್ತನೆ: ಸಚಿವ ತಂಗಡಗಿ

ಬೆಂಗಳೂರು: ಜು.18 : ಅಧಿಕಾರ ಇಲ್ಲದೆ, ಹತಾಶೆಗೊಳಗಾಗಿರುವ ಬಿಜೆಪಿಗರು ಸದನದಲ್ಲಿ ಪೀಠಕ್ಕೆ ತೋರಿದ ಅಗೌರವ ಆ ಪಕ್ಷದ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ಬಿಜೆಪಿ ಶಾಸಕರ…
error: Content is protected !!