ಬಿಸಿಲಿನ ತಾಪಮಾನದ ಹೆಚ್ಚಳ: ಶ್ರೀ ಆಂಜನೇಯಸ್ವಾಮಿ ದರ್ಶನ ಸಮಯ ಬದಲಾವಣೆ
Rising temperatures: Sri Anjaneyaswamy darshan timings changed
ಕೊಪ್ಪಳ ಏಪ್ರಿಲ್ 17 : ಕೊಪ್ಪಳ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿಲಿನ ತಾಪಮಾನವು ಹೆಚ್ಚಾಗುತ್ತಿರುವುದರಿಂದ, ಭಕ್ತರು ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರ ಗ್ರಾಮದ…