ಮಕ್ಕಳಿಗೆ ಕೇವಲ ಪಾಠದಿಂದ ಬದುಕು ರೂಪಗೊಳ್ಳದು : ಗೊಂಡಬಾಳ
ಕೊಪ್ಪಳ: ಮಕ್ಕಳು ತಮ್ಮ ಶಾಲಾ ಕಾಲೇಜು ಶಿಕ್ಷಣದೊಂದಿಗೆ ಇತರೆ ಪಠ್ಯೇತರ ಚಟುವಟಿಕೆಗಳು ಮತ್ತು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮತ್ರ ಚೈತನ್ಯಯುತ ಬದುಕು ರೂಪಗೊಳ್ಳುತ್ತದೆ ಎಂದು ಬಾಲಕರ ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಜಿ.…