ಇದು ಆತ್ಮಾವಲೋಕನದ ಕಾಲ -ಈಶ್ವರ ಹತ್ತಿ
'
ಕೊಪ್ಪಳ: ಇದು ವಿದ್ಯಾರ್ಥಿಗಳ ಹಾಗೂ ಕನ್ನಡ ಶಾಲೆಗಳ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.
ನಗರದಲ್ಲಿ ಶನಿವಾರ ಸಿವಿಸಿ ಫೌಂಡೇಶನ್ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಚಿತ್ರಕಲಾ ನೈಪುಣ್ಯ ವಿದ್ಯಾರ್ಥಿಗಳಿಗೆ…