ಟಿಪ್ಪು ಸುಲ್ತಾನ್ ಜಯಂತ್ಯೋತ್ಸವ ಕಾರ್ಯಕ್ರಮ
Koppal : ಷೇರ್ ಎ ಮೈಸೂರ್ ಹ. ಟಿಪ್ಪು ಸುಲ್ತಾನ್ ಜಯಂತ್ಯೋತ್ಸವ ಕಾರ್ಯಕ್ರಮ ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರಸಭೆ ಎದುರಿನ ಶಾದಿಮಹಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಅಲ್ಪಸಂಖ್ಯಾತರ ಹಾಗೂ ವಕ್ಫ ಮತ್ತು ಹಜ್ ಸಚಿವರಾದ ಜಮೀರ್ ಅಹ್ಮದ ಖಾನ್ ಉದ್ಘಾಟಿಸಲಿದ್ದು ಕೊಪ್ಪಳ ಜಿಲ್ಲಾ…