ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸಿದ್ಧತೆ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ನೀಡಲು ತಗಡೂರು…
ತುಮಕೂರು:
39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಕಲ್ಪತರ ನಾಡು ತುಮಕೂರಿನಲ್ಲಿ ಸಂಭ್ರಮ ಸಡಗರದ ವಾತಾವರಣದಲ್ಲಿ ವೃತ್ತಿಪರ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ತುಮಕೂರು ಪತ್ರಕರ್ತರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ…