ಯುವ ಚಾರಣ ಬಳಗದಿಂದ ಸ್ವಚ್ಚತಾ ಹಾಗೂ ಮತದಾನ ಜಾಗೃತಿ ಅಭಿಯಾನ
ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ
ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.…