ಪವರ್ ಗ್ರಿಡ್ ಸ್ಟೇಷನ್ನಿಗೆ ಭೂ ಸ್ವಾಧೀನ ಕೈ ಬಿಡಲು ಒತ್ತಾಯಿಸಿ ಪ್ರತಿಭಟನಾ ಧರಣಿ
ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಫಲವತ್ತಾದ ಜಮೀನು
ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಫಲವತ್ತಾದ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಟೇಷನ್ನಿಗೆ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ಕೈ ಬಿಡಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಕರ್ನಾಟಕ ಪ್ರಾಂತ…