ಪ್ರತಿಭೆ ಸಮಾಜದ ಉತ್ಪತ್ತಿ: ಸಮಾಜಮುಖಿಗಳಾಗೋಣ: ಕೆವಿಪಿ ಕರೆ

ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪಿ ಇಲ್ಲಿ ಪುರಸ್ಕಾರಗೊಂಡ ಮಕ್ಕಳು ಮುಂದೆ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಬೇಕು: ಕೆ.ವಿ.ಪಿ ಕರೆ ಬೆಂಗಳೂರು ಸೆ 7:ಪ್ರತಿಭಾ ಪುರಸ್ಕಾರ ಎಂದರೆ ಗಾಡಿ

ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ -ವೈದ್ಯ ಬಸವರಾಜ ಕ್ಯಾವಟರ್ ಆಗ್ರಹ

-ಇಎಸ್ ಐ ಆಸ್ಪತ್ರೆಗೆ ಬಲ ನೀಡಿಕೊಪ್ಪಳ: ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ರಾಜ್ಯ ಸರಕಾರ, ಆಡಳಿತಾತ್ಮಕ ಅನುಮೋದನೆ  ನೀಡಿರುವುದು ಸ್ವಾಗತಾರ್ಹ. ಇದರ ಜತೆಗೆ ಮೊದಲು ಕೊಪ್ಪಳ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಉದ್ಘಾಟಿಸಿ, ಜನರಿಗೆ ಅನುಕೂಲ ಕಲ್ಪಿಸಿ ಎಂದು ಬಿಜೆಪಿ ರಾಜ್ಯ…

ಸೆಪ್ಟೆಂಬರ್ 8 ರಂದು ಕೊಪ್ಪಳದಲ್ಲಿ ಬಸವ ಸಂಸ್ಕೃತಿ ಅಭಿಯಾನ : ಬಸವರಾಜ್ ಬಳ್ಳೊಳ್ಳಿ

ಕೊಪ್ಪಳ : ಸೆಪ್ಟೆಂಬರ್ 1 ರಿಂದ ಕರ್ನಾಟಕ ರಾಜ್ಯದಾದ್ಯಂತ ಆರಂಭವಾಗಿರುವ ‘ಬಸವ ಸಂಸ್ಕೃತಿ ಅಭಿಯಾನ’ವು ಪ್ರತಿ ದಿನ ಒಂದೊಂದು ಜಿಲ್ಲಾ ಕೇಂದ್ರದಲ್ಲಿ ನಡೆದು, ಅಕ್ಟೋಬರ್ 5 ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಬಸವ ಸಂಸ್ಕೃತಿ ಅಭಿಯಾನ’ ಕೊಪ್ಪಳದಲ್ಲಿ ಈ ಅಭಿಯಾನ ಇದೇ ಸೋಮವಾರ, ಸೆಪ್ಟೆಂಬರ್…

ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ-ಪ್ರೊ. ಬಿ.ಕೆ. ರವಿ

ಕೊಪ್ಪಳ,(ಸೆ.೫): ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವುದಷ್ಟೇ ಶಿಕ್ಷಕರ ಕರ್ತವ್ಯವಲ್ಲ. ಅವರ ಜೀವನ ಮೌಲ್ಯಗಳನ್ನು ಬೆಳೆಸುವುದು, ನೈತಿಕ ದಾರಿ ತೋರಿಸುವುದು ಹಾಗೂ ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ…

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಗಂಗಾವತಿಯ ಮಹ್ಮದ್ ಆಸೀಫ್ ಆಯ್ಕೆ

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

 : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು  ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ  “Elevate (Minorities) 2025”  ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ…

ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ. ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್,…

ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

 Koppal DC Suresh Itnal  ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 92,50,801 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು…

ಸಂಸದ ರಾಜಶೇಖರ ಹಿಟ್ನಾಳ ರಿಗೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

Koppal  ಬೆಂಗಳೂರು- ಹೊಸಪೇಟೆವರೆಗೆ ಸಂಚರಿಸುವ ರೈಲು (ಗಾಡಿ ಸಂಖ್ಯೆ;56519/56520) ಕೊಪ್ಪಳ, ತಳಕಲ್, ಕುಕನೂರು, ಯಲಬುರ್ಗಾ ಮೂಲಕ ಕುಷ್ಟಗಿವರೆಗೂ ವಿಸ್ತರಿಸಬೇಕು. ಗಜೇಂದ್ರಗಡ, ಇಲಕಲ್ಲ, ಹುನಗುಂದ, ಹಿರೇವಂಕಲ‌ಕುಂಟ ಹಾಗೂ ಕುಷ್ಟಗಿ ತಾಲೂಕಿನ ರೈಲ್ವೆ ಪ್ರಯಾಣಿಕರ ಅನಕೂಲಕ್ಕಾಗಿ ನಿತ್ಯ…

ರೇಣುಕಾ ಕೋಡಗುಂಟಿ ಅವರಿಗೆ, ದತ್ತಿನಿಧಿ ಪ್ರಶಸ್ತಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ " ಚಿಗುರೊಡೆದ ಬೇರು" ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ " ತ್ರಿವೇಣಿ ದತ್ತಿನಿಧಿ" ಪ್ರಶಸ್ತಿ ಲಭಿಸಿದೆ. ಇದೆ ತಿಂಗಳು ಅಂದರೆ ಸೆಪ್ಟೆಂಬರ್ 13 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು…
error: Content is protected !!