ಗಡಿ ಗ್ರಾಮ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಜನಸ್ಪಂದನ 349 ಅರ್ಜಿಗಳು ಸ್ವೀಕೃತ: ಜಿಲ್ಲಾಧಿಕಾರಿಗಳಿಂದ ಸ್ಪಂದನೆ

: ಕೊಪ್ಪಳ ಜಿಲ್ಲೆಯ ಗಡಿ ಗ್ರಾಮವಾದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಷ್ಟಗಿ ತಾಲ್ಲೂಕು ಮಟ್ಟದ `ಜನ ಸ್ಪಂದನಾ' ಕಾರ್ಯಕ್ರಮವು ಅಕ್ಟೋಬರ್ 08 ರಂದು ನಡೆಯಿತು. ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿನ ಆವರಣದಲ್ಲಿ ಜನಸ್ಪಂದನ…

ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿಗಳಿಂದ ಗ್ರಾಮ ಸಂಚಾರ

): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 8ರಂದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಮಧ್ಯೆ ಗ್ರಾಮ ಸಂಚಾರ ಕೈಗೊಂಡರು. ಮೊದಲಿಗೆ ಹನುಮನಾಳ ಗ್ರಾಮದ ಬದಾಮಿ…

14 ವರ್ಷಗಳ ಹಿಂದೆ ಜೈಲಿನಿಂದ ಪರಾರಿಯಾಗಿದ್ದ ಆರೋಪಿಯ ಪತ್ತೆ

: ಗಂಗಾವತಿ:  ಕೊಪ್ಪಳ ಜಿಲ್ಲೆ, ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ.31/2009 ಕಲಂ 392, 397 ಐ.ಪಿ.ಸಿ. ಹಾಗೂ 25 (ಬಿ),3 & 7 ಆರ್ಮ ಆ್ಯಕ್ಟ್ 1959 ಕಾಯ್ದೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬೀದಖಾನ್ ಸಲ್ಮಾನಖಾನ್, ಅವೀದ್ ತಂದೆ…

ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಆಗ್ರಹ 

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮನದ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ಹಾಗೂ ಕಾನ್ ವೇ ನಿಯಮ ಉಲ್ಲಂಘಿಸಿ ದುರಹಂಕಾರ ಮೆರೆದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಸದಸ್ಯರು…

ಓಜನಹಳ್ಳಿಯಲ್ಲಿ ಮನೆ ಮನೆ ಭೇಟಿ: ನರೇಗಾ ಯೋಜನೆಯ ಜಾಗೃತಿ

ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನ ಕೊಪ್ಪಳ  ): ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತಿಯಿAದ ಗ್ರಾಮದಲ್ಲಿ ಅಕ್ಟೋಬರ್ 5ರಂದು ವಿಶಿಷ್ಟ ಕಾರ್ಯಕ್ರಮ ನಡೆಯಿತು. 2025-26ನೇ ಸಾಲಿನ ಮಹಾತ್ಮಾಗಾಂಧಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಕುರಿತು ನವೆಂಬರ್-30ರವರೆಗೆ…

ಅ.16ರಂದು ಒಳ ಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ : ಬಿ. ಹುಸೇನಪ್ಪ ಸ್ವಾಮಿ

ಕೊಪ್ಪಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಒಳ ಮೀಸಲಾತಿ ಜಾರಿಗಾಗಿ ರಾಜ್ಯದಾದ್ಯಂತ ಅಕ್ಟೋಬರ್ 16ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಿ.…

ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಸಮಯ ನಿಗದಿ ಇಲ್ಲ: ಗೊಂದಲಕ್ಕೆ ತೆರೆ ಎಳೆದ ಸಚಿವ ಕೃಷ್ಣ ಬೈರೇಗೌಡರು.

.! • ಮನೆಯಿಂದಲೇ ಇ-ಖಾತಾ ಪಡೆಯಲು ಅವಕಾಶ • ಇ-ಖಾತಾ ಪಡೆಯಲು ಪಾಲಿಕೆಯಿಂದ ಹೆಲ್ಪ್ಡೆಸ್ಕ್ • ಮಧ್ಯವರ್ತಿಗಳ ಹಾವಳಿ-ನಕಲಿ ನೋಂದಣಿಗೆ ಶಾಶ್ವತ ಪರಿಹಾರ • ಸಣ್ಣ-ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೆಂಗಳೂರು ಅಕ್ಟೋಬರ್ 07: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ…

34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್‌, 07: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು…

ಕರ್ನಾಟಕದ ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ದೇಶದಲ್ಲಿಯೇ ಪ್ರಥಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಬೆಂಗಳೂರು, ಅಕ್ಟೋಬ್ 07: ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ…

ಒಣಬಳ್ಳಾರಿಯಲ್ಲಿ ಬೇಟಿ ಬಚಾವ್ ಬೇಟಿ ಪಡವೋ ಕಾರ್ಯಕ್ರಮ

ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ, ಒಣಬಳ್ಳಾರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಇವರ ಸಹಯೋಗದಲ್ಲಿ ಬೇಟಿ ಬಚಾವ್ ಬೇಟಿ ಪಡವೋ ಕಾರ್ಯಕ್ರಮ ಅಕ್ಟೋಬರ್ 07ರಂದು ಒಣಬಳ್ಳಾರಿ ಶಾಲೆಯಲ್ಲಿ…
error: Content is protected !!