ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಹಿತಿ ವಿಮಲಾ ಇನಾಮ್ದಾರ್

ಕೊಪ್ಪಳ : ಜಿಲ್ಲೆಯ ಹಿರಿಯ ಸಾಹಿತಿ ವಿಮಲಾ ಇನಾಮ್ದಾರ್ ಅಲ್ಪಕಾಲದ ಅಸ್ವಸ್ಥತೆಯಿಂದ ನಿನ್ನೆ ನಿಧನರಾದರು .   ಜಿಲ್ಲೆಯ ಹಿರಿಯ ಸಾಹಿತಿಯಾಗಿದ್ದ ವಿಮಲಾ ಇನಾಮ್ದಾರ್ ಅವರು 18ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪುರಸ್ಕಾರಗಳನ್ನು ಪ್ರಶಸ್ತಿಗಳನ್ನು…

ವ್ಯಸನ ಮುಕ್ತ ದಿನಾಚರಣೆ: ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆಯುಷ್ ಅಧಿಕಾರಿಗಳಿಂದ ಚಾಲನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,…

ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ.ಪ್ರಭುರಾಜ ನಾಯಕ

  ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲವುಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಜೀವನದ ಅಭಿವೃದ್ಧಿ ಎಂದು ಮಂಗಳೂರು ಸಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಚಿಂತಕರೂ ಆದ ಡಾ.ಪ್ರಭುರಾಜ್ ಕೆ.ನಾಯಕ ಅವರು ಹೇಳಿದರು. ವಾರ್ತಾ ಮತ್ತು…

ಮಕ್ಕಳಿಗೆ ಯೋಗ್ಯ, ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲ್ಲರ ಕರ್ತವ್ಯ: ಡಿಸಿ ನಲಿನ್ ಅತುಲ್

ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಮತ್ತು ಮಿಷನ್ ವಾತ್ಸಲ್ಯ ಕುರಿತು ತರಬೇತಿ ಕಾರ್ಯಕ್ರಮ   ಕೇವಲ ಕಟ್ಟಡ,  ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ ಎಂದು…

ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ

ಜಿಲ್ಲಾಮಟ್ಟದ ---- ಕೊಪ್ಪಳ,  : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಜುಲೈ 30ರಿಂದ ಆಗಸ್ಟ್ 05ರ ವರೆಗೆ ಕೊಪ್ಪಳ ಜಿಲ್ಲಾಮಟ್ಟದ ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ…

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

  ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನಿಸಲಾಗಿದೆ. ಕರ್ನಾಟಕ ಬಾಲವಿಕಾಸ ಆಕಾಡೆವಿಯು 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಯನ್ನು ಪ್ರದಾನ ಮಾಡಲು…

ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

  ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಮಕ್ಕಳು ಕ್ರೀಡೆ, ಸಂಗೀತ, ನೃತ್ಯ,…

ಶ್ರೀ ಗವಿಮಠದ ಜಾತ್ರಾಮಹೋತ್ಸವದ ಭಾವಚಿತ್ರ ಹಾಗೂ ದೃಶ್ಯಾವಳಿಗಳ ಅಲ್ಬಮ್ ವಿಕ್ಷಿಸಲು ಭಕ್ತರಿಗೆ ಅವಕಾಶ.

ತ್ರಿವಿಧ ದಾಸೋಹದಿಂದ ನಾಡಿಗೆ ಚಿರಪರಿತವಾಗಿರುವ ಸಂಸ್ಥಾನ ಶ್ರೀ ಗವಿಮಠದ ಸೇವೆ ಅವಿಸ್ಮರಣೀಯ. ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ನಾಡಿನ ಜನರ ಭಕ್ತಿಯ ಹಾಗೂ ಸಂತಸದ ಉತ್ಸವ. ಶ್ರೀಮಠದಲ್ಲಿ ಜರಗುವ ಶ್ರೀ ಗವಿಸಿದ್ಧೇಶ್ವರ ಮಹಾಜಾತ್ರೋತ್ಸವ, ಸಾಂಸ್ಕೃತಿಕ, ಸಾಂಪ್ರದಾಯಿಕ ಚಟುವಟಿಕೆಗಳನ್ನು…

ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮನವಿ-ಸಂಸದ ಕೆ. ರಾಜಶೇಖರ ಹಿಟ್ನಾಳ

-- ಸಂಸದ ಕೆ. ರಾಜಶೇಖರ ಹಿಟ್ನಾಳ ಅವರಿಂದ ಸಚಿವರಿಗೆ ಮನವಿ -- ನವೋದಯ ವಿದ್ಯಾಲಯದ ಮೂಲ ಸೌಕರ್ಯಕ್ಕೆ ಅನುದಾನ ನೀಡುವಂತೆ ಮನವಿ -- ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಕೊಪ್ಪಳ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲೂಕಿನಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ…

ಶ್ರೀಮತಿ ಶಿವಮ್ಮ ಮುದ್ದಣ್ಣ ರಿಗೆ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕಾರ

 ಗಂಗಾವತಿ: ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ (ರಿ) ಬೆಂಗಳೂರು ಇವರು ನೀಡಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಶಿವಮ್ಮ ಗಂ. ಮುದ್ದಣ್ಣ ಇವರಿಗೆ…
error: Content is protected !!