ಮತದಾರರ ಕೈಬೀಸಿ ಕರೆಯುತ್ತಿರುವ ಬಸಾಪಟ್ಟಣ ಮಾಡೆಲ್ ಬೂತ್..

ಮತದಾನ ಹಬ್ಬಕ್ಕೆ ಅಲಂಕೃತಗೊಂಡ ಮಾದರಿ ಮತಗಟ್ಟೆ ಲೋಕಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ತೆರೆಯಲಾದ ಮಾದರಿ ಮತಗಟ್ಟೆ ಅಲಂಕೃತಗೊಂಡು ಮತದಾರರನ್ನು ಸೆಳೆಯುತ್ತಿದೆ. ಮತಗಟ್ಟೆ ಬಲೂನ್ ಗಳು, ವಿದ್ಯುತ್ ದೀಪಾಲಂಕಾರ…

ಮೋದಿ‌ ಗ್ಯಾರಂಟಿ ಸುಳ್ಳಿನ ಗ್ಯಾರಂಟಿ -ಕೆ. ರಾಘವೇಂದ್ರ ಹಿಟ್ನಾಳ

ಹಿಟ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ -- ಬಿಜೆಪಿ ಸುಳ್ಳಿನ ಗ್ಯಾರಂಟಿಗೆ ತಕ್ಕಪಾಠ ಕಲಿಸಿ ಕೊಪ್ಪಳ: ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ. ಕಳೆದ ಹತ್ತು ವರ್ಷದಿಂದ ಹೇಳಿದ ಸುಳ್ಳು ಇನ್ಮುಂದೆ…

ಮೇ 7 ರಂದು ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಲು ಕರೆ

 ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಎಲ್ಲ ನರೇಗಾ ಕೂಲಿಕಾರರು ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಹೇಳಿದರು. ಶನಿವಾರದಂದು ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಾಲಾ…

ದೇಶದ ಹಿತಕ್ಕಾಗಿ ಸಂವಿಧಾನ ರಕ್ಷಣೆಗಾಗಿ ಬಿಜೆಪಿ ಸೋಲಿಸಿ : ಕರಿಯಪ್ಪ ಗುಡಿಮನಿ

ಕೊಪ್ಪಳ : ದೇಶದ ಹಿತಕ್ಕಾಗಿ ಸಂವಿಧಾನ ರಕ್ಷಣೆಗಾಗಿ ಎಲ್ಲಾ ಸಮುದಾಯಗಳ ಉಳಿವಿಗಾಗಿ ಮತ್ತು ಶೋಷಿತ ಸಮುದಾಯಗಳಿಗೆ ಒಳ ಮೀಸಲಾತಿ ಪಡೆಯುವುದಕ್ಕಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಿ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಮನವಿ…

ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್! – ರೆಡ್ಡಿಗೆ ಸಚಿವ‌  ತಂಗಡಗಿ ಎಚ್ಚರಿಕೆ

ಕಾರಟಗಿ: ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ…

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಮಹಿಳಾ ಕಾಂಗ್ರೆಸ್ ಒತ್ತಾಯ-ಭಿತ್ತಿಪತ್ರ ಹಿಡಿದು ಧಿಕ್ಕಾರ ಕೂಗಿ ಆಕ್ರೋಶ

ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಕೊಪ್ಪಳ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಹೇಳಿದರು. ನಗರದ ಅಶೋಕ…

BJP ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆ

ಕೊಪ್ಪಳ ನಗರದ ಶಾಂತಾಬಾಯಿ ಪವರ್ ಕಲ್ಯಾಣ ಮಂಟಪದಲ್ಲಿ ನೆಡೆದ ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿಗಳಾದ  ಬಿ ಎಲ್ ಸಂತೋಷ ಜೀ ಅವರು ಚುನಾವಣೆಯ ರೂಪುರೇಷೆಗಳ ಕುರಿತು ಪ್ರಮುಖರಿಗೆ ಮಾರ್ಗದರ್ಶನ ಮಾಡಿದರು. ಈ…

ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ -ಕೆ.ಎಂ.ಸೈಯದ್ 

ಕೊಪ್ಪಳ :  ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ನುಡಿದಂತೆ ನಡೆದಿದ್ದಾರೆ ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ  ಎಂದು ಕೆಪಿಸಿಸಿ ಸಂಯೋಜಕ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕೆ.ಎಂ.ಸೈಯದ್  ಹೇಳಿದರು. ಅವರು…

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಕೊಪ್ಪಳ : ಜೆಡಿಎಸ್ ಪಕ್ಷದ ವಕ್ತಾರ ಕರಾಟೆ ಮೌನೇಶ್, ವಕೀಲರಾದ ವೆಂಕಟೇಶ್ ಬೆಲ್ಲದ್, ಜೆಡಿಎಸ್ ಮುಖಂಡ ಮಂಜುನಾಥ್ ಹುರಕಡ್ಲಿ ಸೇರಿ ಅನೇಕರು ಜೆಡಿಎಸ್ ಪಕ್ಷವನ್ನು ತೊರೆದು ಮಾಜಿ ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ನಂತರ ಕಾಂಗ್ರೆಸ್…

ಕಾರಟಗಿ ತಾಲೂಕು ಸ್ವೀಪ್‌ ಸಮಿತಿಯಿಂದ ಬೈಕ್‌ ರ್ಯಾಲಿ

Kannadanet NEWS ಕಾರಟಗಿ: ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಶನಿವಾರ ಸಂಜೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಲಕ್ಷ್ಮೀದೇವಿ…
error: Content is protected !!