Sign in
Sign in
Recover your password.
A password will be e-mailed to you.
ಅತ್ಯಾಧುನಿಕ ಆಯುಷ್ ಪದ್ಧತಿಯ 50 ಹಾಸಿಗೆಗಳ ಆಸ್ಪತ್ರೆ ಪ್ರಾರಂಭಿಸಲು ಒತ್ತಾಯ
ಕೊಪ್ಪಳ ನಗರಕ್ಕೆ ಜಿಲ್ಲಾ ಅತ್ಯಾಧುನಿಕ ಆಯುಷ್ ಪದ್ಧತಿಯ 50 ಹಾಸಿಗೆಗಳ ಆಸ್ಪತ್ರೆ ಹಾಗೂ ಕುಕನೂರು ಪಟ್ಟಣದಲ್ಲಿ 50 ಹಾಸಿಗೆಗಳ ಸುಸಜ್ಜಿತ ಆಯುಷ್ ಪದ್ದತಿಯ ಆಸ್ಪತ್ರೆ ಪ್ರಾರಂಭಿಸಲು ಒತ್ತಾಯ.
ಕೊಪ್ಪಳ : ನಗರಕ್ಕೆ ಜಿಲ್ಲಾ ಅತ್ಯಾಧುನಿಕ ಆಯುಷ್ ಪದ್ಧತಿಯ ಪ್ರತ್ಯೇಕ 50 ಹಾಸಿಗೆಗಳ ಆಸ್ಪತ್ರೆ…
ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡಿದ್ದ ಮದ್ಯ ನಾಶ
ಕೊಪ್ಪಳ ವಲಯ ವ್ಯಾಪ್ತಿಯಲ್ಲಿ ದಾಖಲಾದ 23 ಅಬಕಾರಿ ಮೊಕದ್ದಮೆಗಳಲ್ಲಿ ವಶಪಡಿಸಿಕೊಳ್ಳಲಾದ ಒಟ್ಟು 349.380 ಲೀ. ಮದ್ಯ, 51.060 ಲೀ. ಬಿಯರ್ ಮತ್ತು 167.250 ಲೀಟರ್ ಗೋವಾ ಮದ್ಯವನ್ನು ನಿರ್ಜನ ಪ್ರದೇಶದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಗುರುವಾರದಂದು ನಾಶಪಡಿಸಲಾಯಿತು.
ಜಿಲ್ಲಾ ಅಬಕಾರಿ…
ಇಂಗ್ಲಿಷ ವಿಶೇಷ ಉಪನ್ಯಾಸ
ಕೊಪ್ಪಳ : ಕೊಪ್ಪಳ ಜಿಲ್ಲೆಯ ತಾವರಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಅಡಿಯಲ್ಲಿ 'ಸ್ಪೋಕನ್ ಇಂಗ್ಲೀಷ್' ವಿಷಯದ ಕುರಿತು ವಿಶೇಷ ಕಾರ್ಯಕ್ರಮ ಜರುಗಿತು. ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕರಾದ ಶಿವಬಸಪ್ಪ ಮಸ್ಕಿ ಸಂಪನ್ಮೂಲ…
ಹಾಲವರ್ತಿ ಘಟನೆ ಸಹಿಸಲ್ಲ: ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ
ಬೆಂಗಳೂರು, ಫೆ.14
ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ!-->!-->!-->!-->!-->…
ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿರಿ: ಹನಮಂತಪ್ಪ
ಕೊಪ್ಪಳ ನಗರದ ಕಿನ್ನಾಳ ರಸ್ತೆಯ ಡಿ.ದೇವರಾಜ್ ಅರಸ್ ವಸತಿ ನಿಲಯದಲ್ಲಿ EVM, VVPAT ಮೂಲಕ ಮತದಾನ ಜಾಗೃತಿ
ಕೊಪ್ಪಳ:- ಶೀಘ್ರದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಜರುಗಲಿರುವ ಪ್ರಯುಕ್ತ ಎಲ್ಲಾ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕೊಪ್ಪಳ ತಾಲೂಕ ಪಂಚಾಯತಿಯ ಅಕ್ಷರ!-->!-->!-->!-->!-->…
ಡಾ. ಮುಮತಾಜ್ ಬೇಗಂರಿಗೆ ಫಾತಿಮಾ ಶೇಖ್ ಪ್ರಶಸ್ತಿ
ಗಂಗಾವತಿ : ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ, ಗದಗಹಾಗೂ ಜಿಲ್ಲಾ ಘಟಕ, ಗದಗ ದಲಿತ ವಿಮೋಚನಾ ಕೇಂದ್ರ, ಶ್ರೀ ತೋಂಟದಾರ್ಯ ಮಠ, ಗದಗ ಕನ್ನಡ ಸಾಹಿತ್ಯಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠ, ಭೈರನಹಟ್ಟಿ ಇವರ ನೇತತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾವತಿಯ ಡಾ. ಮುಮತಾಜ್…
ಮಕ್ಕಳ ಸಾಹಿತ್ಯ ಸಂಭ್ರಮಕ್ಕೆ ಅದ್ಧೂರಿ ಚಾಲನೆ
): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೊಪ್ಪಳ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ತಾಲೂಕ ಘಟಕ ಕೊಪ್ಪಳ, ಗಿಣಗೇರಿ, ಹಾಲವರ್ತಿ, ಗುಳದಳ್ಳಿ, ಬೇವಿನಹಳ್ಳಿ ಗ್ರಾಮ ಪಂಚಾಯತ ಸಂಯುಕ್ತಾಶ್ರಯದಲ್ಲಿ…
ಕೆ.ಎಂ.ಡಿ.ಸಿ: ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ…
ಇಂದು ಕರವೆ ನೂತನ ಪದಾಧಿಕಾರಿಗಳ ಪದಗ್ರಹಣ: ಆಂಜನೇಯ್ಯ
ಗಂಗಾವತಿ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಹಾಗು ತಾಲೂಕಾ ನೂತನ ಪದಾಧಿಕಾರಿಗಳ ಪದಗ್ರಹಣವು ಫೆಬ್ರವರಿ ೧೫ ಗುರುವಾರ ಬೆಳಗ್ಗೆ ೧೧.೦೦ ಗಂಟೆಗೆ ನಗರದ ಸರೋಜಮ್ಮ ಕಲ್ಯಾಣ ಮಂಟದಲ್ಲಿ ರಾಜ್ಯಧ್ಯಕ್ಷ ಕೃಷ್ಣಗೌಡ್ರರ ಸಮ್ಮುಖದಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷ ಅಂಜನೇಯ್ಯ…
ಗ್ರಾಮೀಣರಲ್ಲಿ ಕಾನೂನಿನ ಅರಿವಿನ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ : ರವಿಚಂದ್ರ ಆರ್ ಮಾಟಲದಿನ್ನಿ
ಯಲಬುರ್ಗಾ : ಗ್ರಾಮೀಣ ಭಾಗದ ಕೆಲವು ಜನರಲ್ಲಿ ಕಾನೂನಿನ ಅರಿವಿನ ಕೊರತೆ ಕಾರಣಕ್ಕಾಗಿ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದು, ಅವರಿಗೆ ಸೂಕ್ತ ಕಾನೂನಿನ ಅರಿವು ಮತ್ತು ಸಲಹೆ ನೀಡಲು ಕಾನೂನಿನ ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲರಾದ ರವಿಚಂದ್ರ ಆರ್.…